ನಟ ದರ್ಶನ್ ಖೈದಿ ನಂಬರ್‌ನಲ್ಲಿ ಮಗುವಿನ ಫೋಟೋ ಶೂಟ್‌, ದೂರು ದಾಖಲು

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್‌ ಮಾಡಿಸಿದ್ದು, ಪಾಲಕರಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಫೋಟೋ ಶೂಟ್‌ ಮಾಡಿಸಿದ‌ ಪೋಷಕರಿಗೆ ಬಿಸಿ ಮುಟ್ಟಿಸಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮಕ್ಕೆ ಮುಂದಾಗಿದೆ.

ಖೈದಿ ಹೆಸರಿನಲ್ಲಿ ಫೋಟೋ ಶೂಟ್‌ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇದು ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಾನೂನಿನಡಿ ಯಾವೆಲ್ಲ ಕ್ರಮಗಳಿಗೆ ಸಾಧ್ಯತೆ ಇದೆಯೋ, ಅವೆಲ್ಲವನ್ನೂ ಕೈಗೊಳ್ಳುವುದಾಗಿ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯಕ್ಕೆ ಪೋಷಕರ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮಕ್ಕಳ ಹಕ್ಕುಗಳ ಆಯೋಗ ಮುಂದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...