ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

Date:

2025ರ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ 22 ರಿಂದ ಅಕ್ಟೋಬರ 01 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಮೈಸೂರು ಹಳೆ ಡಿ.ಸಿ. ಕಚೇರಿ ಎದುರುಗಡೆ ಸ್ಕೌಟ್ಸ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ: ಸಚಿವ ಸಂತೋಷ್ ಲಾಡ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ 18 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ:080-22484516, 22107704 ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...