ಬೆಂಗಳೂರು | ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ₹50,000 ದಂಡ

Date:

“ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

“ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕೋ-ಅರ್ಡಿನೇಟರ್ ಹಾಗೂ ಎಬಿಡಿ ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾಜೀವ್ ಗೌಡ ಅವರು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅನಧಿಕೃತವಾಗಿ ಬ್ಯಾನರ್ ಅನ್ನು ಅಳವಡಿಸಿರುವುದು ಕಂಡುಬಂದಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುತ್ತಿದ್ದ 6 ಜನರ ಬಂಧನ; 13 ಬೈಕ್ ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆ ವತಿಯಿಂದ ಅಧಿಕೃತವಾಗಿ ಪರವಾನಿಗೆ ಅಥವಾ ಅನುಮತಿಯನ್ನು ಪಡೆದಿಲ್ಲ. ಈ ಹಿನ್ನೆಲೆ, ಅನಧಿಕೃತವಾಗಿ ಫ್ಲೇಕ್ಸ್‌ ಅಳವಡಿಸಿರುವವರಿಗೆ ₹50,000 ದಂಡ ವಿಧಿಸಲಾಗಿದೆ. ಹಾಗೇಯೇ, ಪಾಲಿಕೆ ಮುಖ್ಯ ಆಯುಕ್ತ ಅವರ ಖಾತೆಗೆ ದಂಡದ ಹಣವನ್ನು ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ರವರು ಪತ್ರದ ಮೂಲಕ ಸೂಚಿಸಿದ್ದಾರೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...