ಬೆಂಗಳೂರು | ಪತ್ನಿ, ಮಗನಿಗೆ ನಿಂದನೆ; ಸ್ಕ್ರೂ ಡ್ರೈವರ್‌ನಿಂದ ಉದ್ಯಮಿ ಕೊಲೆ

Date:

ಹೆಂಡತಿ ಮತ್ತು ಮಗನನ್ನು ಕೆಟ್ಟದಾಗಿ ನಿಂದಿಸಿದಕ್ಕೆ ಉದ್ಯಮಿಯೊಬ್ಬರನ್ನು ಸ್ಕ್ರೂ ಡ್ರೈವರ್‌ನಿಂದ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಿಯಲ್​​ ಎಸ್ಟೇಟ್​ ಉದ್ಯಮಿ ಕೃಷ್ಣ ಯಾದವ್ ಮೃತ ವ್ಯಕ್ತಿ. ಸಂತೋಷ್ ಬಂಧಿತ ವ್ಯಕ್ತಿ. ಮಾರ್ಚ್ 12ರಂದು ಯಲಹಂಕ ಪೊಲೀಸ್​ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್​​ ಬಳಿಯ ಬದಿಯಲ್ಲಿ ಪಾರ್ಕಿಂಗ್​ ಮಾಡಲಾಗಿದ್ದ ಕಾರಿನಲ್ಲಿ ರಿಯಲ್​​ ಎಸ್ಟೇಟ್​ ಉದ್ಯಮಿ ಶವವಾಗಿ ಪತ್ತೆಯಾಗಿದ್ದರು.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ, ಮೃತ ವ್ಯಕ್ತಿ ಕೃಷ್ಣಯಾದವ್ ಎಂದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ ಯಲಹಂಕ ಠಾಣೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಸ್ತಿ ತೆರಿಗೆ | ಶೇ 5.ರಷ್ಟು ರಿಯಾಯಿತಿ ಜುಲೈ ವರೆಗೆ ವಿಸ್ತರಣೆ ಮಾಡಿದ ಬಿಬಿಎಂಪಿ

ಮಾರ್ಚ್‌ 12ರಂದು ಕೃಷ್ಣಯಾದವ್ ಜತೆಗೆ ಸಂತೋಷ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಸಂತೋಷ್ ಪತ್ನಿ ಹಾಗೂ ಪುತ್ರನ ಬಗ್ಗೆ ಕೃಷ್ಣ ಯಾದವ್ ಕೆಟ್ಟದಾಗಿ ಮಾತನಾಡಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಸಂತೋಷ್ ಕಾರಿನಲ್ಲಿದ್ದ ಸ್ಕ್ರೂ ಡ್ರೈವರ್ ತೆಗೆದುಕೊಂಡು ಕೃಷ್ಣ ಯಾದವ್ ಅವರನ್ನು ಮನಬಂದಂತೆ ಇರಿದು ಕೊಲೆ ಮಾಡಿದ್ದನು ಎನ್ನಲಾಗಿದೆ.

ಬಳಿಕ ಕಾರನ್ನು ಬಾಗಲೂರು ಕ್ರಾಸ್ ಬಳಿ ಬಿಟ್ಟು ಪರಾರಿಯಾಗಿದ್ದಾನೆ. ಇದೀಗ, ಪೊಲೀಸರು ಸಂತೋಷ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...