ಬೆಂಗಳೂರು | ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ ದಂಪತಿ: ನೀರಿನ ಸಂಪ್‌ಗೆ ಬಿದ್ದು ಮಗು ಸಾವು

Date:

ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.​ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ.

ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ. ಈ ದಂಪತಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ದಂಪತಿ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಇನ್ನು ಕೆಲಸದಿಂದ‌ ಮನೆಗೆ ಬಂದು ನೋಡಿದಾಗ ಮಗು ಕಂಡಿಲ್ಲ. ಕೂಡಲೇ ತಂದೆ-ತಾಯಿ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ, ಸಂಪಿನಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ಕೆ.ಆರ್.ಪುರ ಸರ್ಕಾರಿ‌ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋಗಿದ್ದಾರೆ. ಆದರೆ, ಆ ವೇಳೆಗಾಗಲೇ ಮಗು ಕೊನೆಯುಸಿರೆಳೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಐವರ ಬಂಧನ

ಈ ಸಂಬಂಧ ಕೆ.ಆರ್.​ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...