ಬೆಂಗಳೂರು | ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ತಂದೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಂದೆಯೊಬ್ಬ ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ನರ್ತನ್ ಬೋಪಣ್ಣ (32) ಕೊಲೆಯಾದ ದುರ್ದೈವಿ. ಸುರೇಶ್ ಆರೋಪಿ ತಂದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.​​

ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದರು. ವೇಳೆ, ನರ್ತನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ನರ್ತನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ

ಸದ್ಯ ಘಟನೆಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...