ಬೆಂಗಳೂರು | 15 ದಿನದ ಮಗುವಿಗೆ ‘ಹಾರ್ಟ್ ಆಪರೇಷನ್’ ಮಾಡಿ ಯಶಸ್ವಿಯಾದ ಸರ್ಕಾರಿ ಆಸ್ಪತ್ರೆ ವೈದ್ಯರು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.

15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನೆಲೆ, ಪೋಷಕರು ಮಗುವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಆರು ತಿಂಗಳಿಗೆ ಮಗುವಿನ ಜನನವಾಗಿತ್ತು. ಅಲ್ಲದೇ, ಮಗುವಿನ ಹೃದಯದಲ್ಲಿ ರಂಧ್ರವಿದ್ದ ಕಾರಣ ಉಸಿರಾಟಕ್ಕೆ ತೊಂದರೆಯಾಗಿತ್ತು. ಮಗುವನ್ನು ಹುಟ್ಟಿದಾಗಿನಿಂದಲೇ ವೆಂಟಿಲೇಶನ್‌ನಲ್ಲಿ ಇರಿಸಲಾಗಿತ್ತು. ಮಗು ಬದುಕುವುದೇ ಕಷ್ಟಕರ ಎಂದು ಪೋಷಕರು ಹೆದರಿದ್ದರು. ಮಗುವನ್ನು ಉಳಿಸಿಕೊಳ್ಳಲು ಪೋಷಕರು ಹಲವು ಆಸ್ಪತ್ರೆಗಳಿಗೆ ಸುತ್ತಾಟ ನಡೆಸಿ, ಕೊನೆಗೆ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ, ಮಗುವಿನ ಹೃದಯ ಸಮಸ್ಯೆಗೆ ಪಿಡಿಎ ಲೈಗೇಷನ್ ಸರ್ಜರಿ ಮಾಡಿರುವ ವೈದ್ಯರು, ಮಗುವಿನ ಜೀವ ಉಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ತನಿಖಾಧಿಕಾರಿಯಾಗಿ ಗಿರೀಶ್ ನಾಯ್ಕ್ ಮರು ನೇಮಕ

“ಮಗುವಿನ ಸಮಸ್ಯೆ ಬಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೇಳಿದಾಗ ₹30 ಲಕ್ಷ ಖರ್ಚಾಗುತ್ತದೆ ಎಂದಿದ್ದರು. ಈಗ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಕೇವಲ ₹7 ಸಾವಿರಕ್ಕೆ ಸರ್ಜರಿ ಮಾಡಿದ್ದಾರೆ. ಈ ಹಿಂದೆ ಸರ್ಕಾರಿ ಆಸ್ಪತ್ರೆ ಮೇಲೆ ಅಷ್ಟೊಂದು ನಂಬಿಕೆ ಇರಲಿಲ್ಲ. ಇದೀಗ, ತುಂಬಾ ಖುಷಿಯಾಯಿತು. ಮಗುವನ್ನ ಆಸ್ಪತ್ರೆಯ ಕರೆದುಕೊಂಡು ಬಂದಾಗ 800 ಗ್ರಾಂ ಇತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ಜೀವ ಉಳಿಯುತ್ತೆ‌ ಎನ್ನುವ ನಂಬಿಕೆ ಜಾಸ್ತಿಯಾಗಿದೆ” ಎಂದು ಮಗುವಿನ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...