ಬೆಂಗಳೂರು | ಸ್ನೇಹಿತರ ಜಗಳದ ಮಧ್ಯ ಹೋದ ವ್ಯಕ್ತಿ ಕೊಲೆ

Date:

ಸ್ನೇಹಿತರ ಜಗಳದ ಮಧ್ಯೆ ಹೋದ ವ್ಯಕ್ತಿಯೊಬ್ಬನ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಹಾಗೂ ದರ್ಶನ್ ಕೊಲೆ ಮಾಡಿದ ಆರೋಪಿಗಳು. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ್ಶನ್‌ಗೆ ಆತನ ದೊಡ್ಡಮ್ಮ ₹3000 ಹಣ ನೀಡಿ, ಆತನ ತಾಯಿಗೆ ನೀಡಲು ಹೇಳಿರುತ್ತಾರೆ. ಆದರೆ, ದರ್ಶನ್ ಅದೇ ದುಡ್ಡು ತೆಗೆದುಕೊಂಡು ಜನವರಿ 24ರಂದು ಬಾರ್‌ಗೆ ತನ್ನ ಸ್ನೇಹಿತರಾದ ನಿತಿನ್ ಮತ್ತು ರಮೇಶ್ ಜತೆಗೆ ತೆರಳಿದ್ದಾನೆ.

ಇದೇ ಸಮಯದಲ್ಲಿ ಬಾರ್‌ಗೆ ಆತನ ಇನ್ನು ಕೆಲವು ಸ್ನೇಹಿತರಾದ ಸದ್ಯ ಆರೋಪಿಗಳಾದ ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಮತ್ತು ದರ್ಶನ್ ಬಂದಿದ್ದಾರೆ. ಈ ನಡುವೆ ದರ್ಶನ್ ಸ್ನೇಹಿತ ನಿತಿನ್ ಹಾಗೂ ಪ್ರೀತಂ ನಡುವೆ ಜಗಳ ಆರಂಭವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್‌ ಹತ್ಯೆ ಪ್ರಕರಣ; ನಾಲ್ವರ ಬಂಧನ

ಈ ಘಟನೆ ಬಳಿಕ ದರ್ಶನ ಮತ್ತು ಆತನ ಸಂಗಡಿಗರು ರಮೇಶ್ ಮನೆಗೆ ತೆರಳುತ್ತಾರೆ. ಇದೇ, ಸಮಯಕ್ಕೆ ಆರೋಪಿಗಳು ಆತನ ಮನೆ ಬಳಿ ಬರುತ್ತಾರೆ. ಆಗ ನಿತಿನ್ ಮತ್ತು ಪ್ರೀತಂ ನಡುವೆ ಗಲಾಟೆ ಆಗಿ, ಪ್ರೀತಂ ನಿತಿನ್​ಗೆ ಹೊಡೆದಿದ್ದಾನೆ. ಈ ವೇಳೆ, ಮಧ್ಯಪ್ರವೇಶಿಸಿದ ದರ್ಶನ್‌ಗೆ ಪ್ರೀತಂ ಸಿಮೆಂಟ್​ ಇಟ್ಟಿಗೆಯಿಂದ ಹೊಡೆದಿದ್ದಾನೆ. ಈ ವೇಳೆ, ದರ್ಶನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...