ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

Date:

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರುವರಿ 26ರಿಂದ (ಸೋಮವಾರ) ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಯೋಜಿಸಿದೆ.

ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪ್ರಯಾಣಿಕರ ಅವಶ್ಯಕತೆ ಪೂರೈಸಲು ಇದು ಸಹಾಯವಾಗಲಿದೆ.

”ಈ ಮಾರ್ಗದಲ್ಲಿ ಬೆಳಗ್ಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾ ದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.24 ರಂದು ಐಐಎಸ್‌ಸಿಯಲ್ಲಿ ಓಪನ್ ಡೇ ಕಾರ್ಯಕ್ರಮ; ಸಂಚಾರ ಮಾರ್ಗ ಬದಲಾವಣೆ

”ಇದಲ್ಲದೆ, ಭಾರತೀಯ ರೈಲ್ವೆ / ಇಂಟರ್‌ಸಿಟಿ ಬಸ್‌ಗಳ ಮೂಲಕ ಬೆಂಗಳೂರು ನಗರಕ್ಕೆ ಮುಂಜಾನೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲ ದಿಕ್ಕುಗಳಿಗೆ ಮೊದಲ ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗಲಿದೆ. ಸಾರ್ವಜನಿಕರು ಮೇಲಿನ ಬದಲಾವಣೆಗಳನ್ನು ಉಪಯೋಗಿಸುವಂತೆ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...