ಬೆಂಗಳೂರು | ಅನುಮಾನಾಸ್ಪದ ರೀತಿಯಲ್ಲಿ ಮತ್ತೊಬ್ಬ ಯುವತಿಯ ಶವ ಪತ್ತೆ

Date:

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್ರೂಮ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ, ಇದೀಗ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಎಂಜಿನಿಯರಿಂಗ್ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ.

ಹರ್ಷಿತಾ (18) ಮೃತ ಯುವತಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್​ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾತ್ ರೂಮ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...