ಬೆಂಗಳೂರು | ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ; 7 ಮಂದಿಯ ಬಂಧನ

Date:

ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಧನಂಜಯ್ ಹಲ್ಲೆಗೊಳಗಾದ ಯುವಕ. ವಿಶಾಲ್, ಆಕಾಶ್, ಸಂತೋಷ್, ಸುರೆಂದರ್ ಸೇರಿ 7 ಜನರನ್ನು ಬಂಧನ ಮಾಡಲಾಗಿದೆ. ಇವರೆಲ್ಲರೂ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಡೀಗರ್ ಅಲಿಯಾಸ್ ಧನಂಜಯ್ ಎಂಬ ಯುವಕನ ಮೇಲೆ ಏಳು ಜನ ಆರೋಪಿಗಳು ದೊಣ್ಣೆ, ಕಲ್ಲು, ಬೆಲ್ಟ್‌, ಕ್ರೇಟ್‌ನಿಂದ ಹಲ್ಲೆ ನಡೆಸಿದ್ದಾರೆ. ಯುವಕನನ್ನು ಬೆತ್ತಲು ಮಾಡಿ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಹೋಟೆಲ್ ಮ್ಯಾನೇಜರ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಜೂ.13 ರವರೆಗೆ ರಾಜ್ಯದಲ್ಲಿ ಭಾರೀ ಮಳೆ; 12 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸದ್ಯ ಪೊಲೀಸರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ಕ್ರಮ ಜರುಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...