ಬೆಂಗಳೂರು | ರೌಡಿಶೀಟರ್ ಕಾರ್ತಿಕೇಯನ್ ಬರ್ಬರ ಹತ್ಯೆ

Date:

ರೌಡಿಶೀಟರ್ ಕಾರ್ತಿಕೇಯನ್ (40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ನಡೆದಿದೆ.

ರಾಮಸ್ವಾಮಿ ಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ರೌಡಿಶೀಟರ್ ಕಾರ್ತಿಕೇಯನ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಕಾರ್ತಿಕೇಯನ್ ಮೃತಪಟ್ಟಿದ್ದಾನೆ.

ಹಳೇ ದ್ವೇಷ ಹಾಗೂ ರಿಯಲ್ಎಸ್ಟೇಟ್ ವ್ಯವಹಾರದಲ್ಲಿ ಜಗಳ ಆಗಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಕುರಿತು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ತಿಕೇಯನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್ನಿಂದ ಕೈ ಬಿಡಲಾಗಿತ್ತು. ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್ಕಾರ್ತಿಕೇಯನ್ ಗಡಿಪಾರಾಗಿದ್ದನು. ನಂತರ ಮತ್ತೆ ಬೆಂಗಳೂರಿಗೆ ಬಂದುಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದನು. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

ಕಾರ್ತಿಕೇಯನ್ ವಿವಾದಿತ ಜಾಗಗಳಿಗೆ ಬೇಲಿ ಹಾಕಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದನು. ಈತ ಮೈಕಲ್ ಮಂಜ ಹಾಗೂ ಸಹಚರರ ವಿರೋಧ ಕಟ್ಟಿಕೊಂಡಿದ್ದನು ಎಂದು ತಿಳಿದುಬಂದಿದೆ. ಸ್ನೇಹಿತರ ಬಳಿ ಇರುವ ಲೆಸೆನ್ಸ್ ಇರೋ ಗನ್ ಪಡೆದುಕೊಂಡು ಕೆಲವರಿಗೆ ತೋರಿಸಿ ಬೆದರಿಕೆ ಹಾಕುತ್ತಿದ್ದನು ಎಂಬ ಆರೋಪ ಕಾರ್ತಿಕೇಯನ್ ಮೇಲೆ ಇತ್ತು.

ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...