ಬೆಂಗಳೂರು | ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳನ್ನು ರಕ್ಷಿಸಿದ ಸಿಸಿಬಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಿಗ್ನಲ್‌ಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳನ್ನು ರಕ್ಷಿಸಲಾಗಿದ್ದು, 37 ಮಂದಿ ಪೋಷಕರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸಿಗ್ನಲ್​ಗಳಲ್ಲಿ ಮಕ್ಕಳನ್ನು ಬಳಸಿ ಭಿಕ್ಷಾಟನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ಮಕ್ಕಳನ್ನು ಬಳಸಿಕೊಂಡು ನಗರದ ಕೆ.ಜಿ.ಹಳ್ಳಿ ಹಾಗೂ ಫ್ರೇಜರ್​ ಟೌನ್ ಸುತ್ತಮುತ್ತಲಿನ ಸಿಗ್ನಲ್​ಗಳಲ್ಲಿ ಭಿಕ್ಷಾಟನೆ ‌ನಡೆಸಲಾಗುತಿತ್ತು. ಮಕ್ಕಳನ್ನ ಭಿಕ್ಷಾಟನೆಗೆ ಬಳಕೆ ಮಾಡುತ್ತಿದ್ದ 37 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಸಿಬಿ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ 47 ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳನ್ನು ಸದ್ಯ ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿನಿ ಟ್ರಕ್‌ – ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

ಇನ್ನು ಮಕ್ಕಳನ್ನು ಮಾನವ ಕಳ್ಳಸಾಗಾಣಿಕೆ ಮೂಲಕ ನಗರಕ್ಕೆ ಕರೆತರಲಾಗಿದೆಯೇ? ಅಥವಾ ಪೊ‍ಷಕರೇ ತಮ್ಮ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳಿದಾರೆಯೇ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...