ಬೆಂಗಳೂರು | ನಮ್ಮ ಮೆಟ್ರೋದಲ್ಲಿ ‘ಸೆಲ್ಫಿ ಪಾಯಿಂಟ್’ ನಿರ್ಮಾಣ

Date:

ಸೆಲ್ಫಿ ಪ್ರಿಯರಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗಾಗಿ ರೈಲು ನಿಲ್ದಾಣಗಳಲ್ಲಿ ನೂತನ ಸೆಲ್ಫಿ ಪಾಯಿಂಟ್​ ಓಪನ್‌ ಆಗಿದೆ.

ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಸೆಲ್ಫಿ ಪಾಯಿಂಟ್​ಗಳ ನಿರ್ಮಾಣ ಮಾಡಿದ್ದು, ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ ಪಾಯಿಂಟ್​ಗಾಗಿ ಹೆಚ್ಚು ಸ್ಥಳ ಮೀಸಲು ಇಡಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಈ ಕ್ರಮ ಜಾರಿಗೆ ತಂದಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಎಸ್ಎಸ್ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...