ಬೆಂಗಳೂರು | ಅಗರಬತ್ತಿ ಕಂಟೈನರ್‌ನಲ್ಲಿ ₹17 ಲಕ್ಷ ಮೌಲ್ಯದ ಚಿನ್ನದ ತುಂಡು ಕಳ್ಳಸಾಗಣೆ

Date:

ಅಲಂಕಾರಿಕ ಅಗರಬತ್ತಿಯ ಕಂಟೈನರ್‌ನಲ್ಲಿ ₹17,23,117 ಮೌಲ್ಯದ 279.5 ಗ್ರಾಂ ಚಿನ್ನದ ತುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಫೆಬ್ರುವರಿ 15ರಂದು ಕುವೈತ್‌ನಿಂದ ವಿಮಾನದ ಮೂಲಕ ಬೆಂಗಳೂರಿನ ಬಂದ ಓರ್ವ ಭಾರತೀಯ ಪ್ರಯಾಣಿಕನನ್ನು ತಡೆದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶೀಲನೆ ವೇಳೆ, ಅಲಂಕಾರಿಕ ಧೂಪದ್ರವ್ಯ ಬರ್ನರ್ ಕಂಟೈನರ್‌ನಲ್ಲಿ ಬಚ್ಚಿಟ್ಟಿದ್ದ ಕಚ್ಚಾ ಚಿನ್ನದ ತುಣುಕುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದು ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೋದಲ್ಲಿ 224 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ತಪಾಸಣೆ ವೇಳೆ ಒಟ್ಟು 279.5 ಗ್ರಾಂ ತೂಕದ ₹17,23,117 ಮೌಲ್ಯದ ಚಿನ್ನದ ಕಟ್ ತುಂಡುಗಳು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...