ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

Date:

ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಆರ್ಟಿ ನಗರದ 80 ಫೀಟ್ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಂಪನಿಯ ಕಟ್ಟಡದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರು ದೌಡಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನಧಿಕೃತವಾಗಿ ನೀರು ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ತ್ವರಿತ ಕ್ರಮ: ಜಲಮಂಡಳಿ ಅಧ್ಯಕ್ಷ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡದ ಗ್ರೌಂಡ್ ಫ್ಲೋರ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೆಲ ಉದ್ಯೋಗಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಹಾಗೂ ಆರ್ಟಿ ನಗರ ಪೊಲೀಸರು ದೌಡಾಯಿಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...