ಬೆಂಗಳೂರು | ಮೂರು ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

Date:

ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೈಯರ್, ಪೈಪ್‌ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ.

ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್‌ಮಿಲ್ ಆವರಣದಲ್ಲಿ ಈ ಘಟನೆ ನಡೆದಿದೆ. ಇನ್ನು ಟೈರ್, ಪೈಪ್ ಹಾಗೂ ಪ್ಲೆವುಡ್​ಗಳನ್ನು ಇರಿಸಿರುವ ಸುಮಾರು 3 ಗೋದಾಮಿಗೂ ಬೆಂಕಿ ಆವರಿಸಿದೆ. ಮುಂಜಾನೆ 4 ಗಂಟೆ ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

ಇದು ರಾಜೇಶ್ ಅಗರ್ವಾಲ್ ಮಾಲೀಕತ್ವದ ಗೋಡೌನ್ ಆಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 15 ಸಾವಿರಕ್ಕೂ ಅಧಿಕ ಟೈರ್ ಗೋಡೌನ್​ನಲ್ಲಿತ್ತು. 60 ಸಾವಿರಕ್ಕೂ ಹೆಚ್ಚು ಟ್ಯೂಬ್ ಮತ್ತು ಆಯಿಲ್ ಬೆಂಕಿಗಾಹುತಿ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 47 ಮೆಡಿಕಲ್ ವಿದ್ಯಾರ್ಥಿನಿಯರು ಅಸ್ವಸ್ಥ | ಇಬ್ಬರಲ್ಲಿ ಕಾಲರಾ ಪತ್ತೆ; ಸುಮೋಟೋ ಕೇಸ್ ದಾಖಲು

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...