ಬೆಂಗಳೂರು | ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ; ಬೆಸ್ಕಾಂ ಅಧಿಕಾರಿ​​ ಬಂಧನ

Date:

ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್ಗಂಗಾಧರ್‌ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಗಂಗಾಧರ್‌ ಪೊಲೀಸ್ ಇನ್ಸ್‌ಪೆಕ್ಟರ್‌ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ. ಜತೆಗೆ, ತನ್ನ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿಕೊಂಡಿದ್ದ. ಇದರಿಂದ ಆತನಿಗೆ ಹೆದ್ದಾರಿ ಟೋಲ್ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು.

ಇನ್ನು ಬಂಧಿತ ಆರೋಪಿ ಗಂಗಾಧರನನ್ನು ಯಾರಾದರೂ ಪ್ರಶ್ನೆ ಮಾಡಿದರೇ, ಆತ ಪೊಲೀಸ್ ಇನ್ಸ್‌ಪೆಕ್ಟರ್ ಐಡಿ ತೋರಿಸುತ್ತಿದ್ದನು. ಅಲ್ಲದೇ, ಆತನ ಮೇಲೆ ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪವೂ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬಂಧಿತ ಆರೋಪಿ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದನು. ಈ ಹಿನ್ನಲೆ, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...