ಬೆಂಗಳೂರು | ಮುಂದುವರೆದ ಮಳೆ : ವಾಹನ ಸಂಚಾರ ಅಸ್ತವ್ಯಸ್ತ

Date:

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿತ್ತಿದ್ದು, ಮೇ 8ರಂದು ಸಹ ಬಿರುಗಾಳಿ ಸಹಿತ ನಗರದ ಹಲವೆಡೆ ಮಳೆಯಾಗುತ್ತಿದೆ.

ನಗರದ ಯಲಹಂಕ, ರಿಚ್​ಮಂಡ್ ​ಟೌನ್, ನೆಲಮಂಗಲ, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಎಂ.ಜಿ.ರಸ್ತೆ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಏಕಾಏಕಿ ಮಳೆಯಿಂದ ಕೆಲಸ ಮುಗಿಸಿ ಮನೆಗೆ ತರಳುತ್ತಿದ್ದ ವಾಹನ ಸವಾರರು ಪರದಾಡುವಂತಾಗಿದೆ.

ಮಳೆಯಿಂದ ಸದಾಶಿವನಗರ, ಹೆಬ್ಬಾಳ, ಅರಮನೆ ಮೈದಾನ, ಮಲ್ಲೇಶ್ವರಂ, ಶಿವಾನಂದ ಸರ್ಕಲ್,‌ ಮಂತ್ರಿ ಮಾಲ್, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್ ಬಳಿ ರಸ್ತೆಗಳು ಜಲಾವೃತಗೊಂಡಿವೆ. ಹೆಬ್ಬಾಳ, ಅರಮನೆ ಮೈದಾನ ಬಳಿ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆಯಾಗಿದೆ. ಇಷ್ಟು ದಿನ ಬೇಸಿಗೆಯ ಬಿಸಿಗೆ ಬೇಸತ್ತಿದ್ದ ಜನ ಮಳೆಯಿಂದ ಖುಷಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘Yes’, ಮೋದಿ ಹೇಳಿದ್ದು ಸರಿ; ಚುನಾವಣೆ ವೇಳೆ ಅದಾನಿ-ಅಂಬಾನಿ ವಿಷಯ ಚರ್ಚೆಯಾಗಲೇಬೇಕು!

ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...