ಬೆಂಗಳೂರು | ಮಾನಸಿಕ ಖಿನ್ನತೆಗೆ ಒಳಗಾಗಿ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

Date:

ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಅಪಾರ್ಟ್‌ಮೆಮಟ್‌ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಜಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮನವರ್ತ್‌ ಕಾವಲಿನಲ್ಲಿರುವ ಅಪಾರ್ಟ್‌ಮೆಂಟ್‌ ನಿವಾಸಿ. ಏ.29ರ ಸಾಯಂಕಾಲ 7:30 ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಂಜಿತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ.

ಸಂಜಿತ್ ಪದವಿ ವ್ಯಾಸಾಂಗ ಮುಗಿಸಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಸಂಜಿತ್ ಜಿಗಿದಿದ್ದನು. ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೋರಾದ ಶಬ್ದ ಕೇಳಿದ ಅಪಾರ್ಟ್ಮೆಂಟ್ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ಆತನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...