ಬೆಂಗಳೂರು | ಟೀ, ಕಾಫಿ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರ ಚಿಂತನೆ

Date:

ಸದ್ಯ 1 ಲೀ. ಹಾಲಿನ ಜತೆಗೆ 50 ಎಂಎಲ್‌ ಹಾಲು ನೀಡುತ್ತೇವೆಂದು ಕೆಎಂಎಫ್‌ ಹಾಲಿನ ದರದಲ್ಲಿ ₹2 ಏರಿಕೆ ಮಾಡಿದೆ. 1ಲೀ. 50 ಎಂಎಲ್‌ ಹಾಲಿನ ದರ ₹44ಗೆ ಏರಿಕೆಯಾಗಲಿದೆ. ಈ ಬೆನ್ನಲ್ಲೇ, ರಾಜ್ಯ ಹೋಟೆಲ್ ಮಾಲೀಕರ ಸಂಘವು ಕಾಫಿ, ಟೀ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಎದುರಾಗುವ ನಷ್ಟವನ್ನು ಪರಿಗಣಿಸಿ ಕಾಫಿ, ಟೀ ಬೆಲೆಯಲ್ಲಿ ₹2 ಏರಿಕೆ ಮಾಡಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೇ, ನಮ್ಮಲ್ಲಿ ಕಾಫಿ, ಟೀ ಬೆಲೆ ಕಡಿಮೆ ಇದೆ. ಅಲ್ಲದೇ, ಕಾಫಿ ಹಾಗೂ ಟೀ ಪೌಡರ್​ಗಳ ಬೆಲೆ ಹೆಚ್ಚಳವಾಗಿದೆ. ಹಾಗಾಗಿ, ಕನಿಷ್ಠ ₹2 ಏರಿಕೆ ಮಾಡುವ ಬಗ್ಗೆ ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

1 ಲೀಗೆ ಹೆಚ್ಚುವರಿ 50 ಎಂಎಲ್‌ ಹಾಲು ಸೇರ್ಪಡೆ ಮಾಡಿ ದರ ಪರಿಷ್ಕರಣೆಯೊಂದಿಗೆ ಇಂದಿನಿಂದ ಹಾಲಿನ ಪ್ಯಾಕೆಟ್‌ ಮಾರಾಟವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದು ದರ ಏರಿಕೆಯಲ್ಲ. 50 ಎಂಎಲ್‌ ಹೆಚ್ಚು ಹಾಳು ನೀಡುತ್ತಿದ್ದೇವೆ. ಅದಕ್ಕೆ ಈ ₹2 ಎಂದು ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...