ಬೆಂಗಳೂರು | ಐಪಿಎಲ್ ಪಂದ್ಯ: ನಾಲ್ಕು ದಿನ ಮೆಟ್ರೋ ಅವಧಿ ವಿಸ್ತರಣೆ

Date:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್‌ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್‌ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಯನ್ನು ರಾತ್ರಿ 11.30ಕ್ಕೆ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಆದೇಶ ಹೊರಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್), “ಈ ಪಂದ್ಯದ ದಿನಗಳಲ್ಲಿ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳು 50 ಮಾರಾಟಕ್ಕೆ ಲಭ್ಯವಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ಗೆ ವ್ಯವಸ್ಥೆ ಮಾಡಲಾಗಿದೆ” ಎಂದಿದೆ.

“ಪೇಪರ್ ಟಿಕೆಟ್ ಪಡೆದು ಎಲ್ಲ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ. ಅಲ್ಲದೇ, ಮೇಲೆ ತಿಳಿಸಿರುವ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾದ ಇಳೆಗೆ ತಂಪೆರೆದ ಮಳೆ: ರಾಜ್ಯದ ಜನರ ಮೊಗದಲ್ಲಿ ಮಂದಹಾಸ

“ಎಂದಿನಂತೆ, ಕ್ಯೂಆರ್‌ ಕೋಡ್ ಟಿಕೆಟ್ಗಳು, ಸ್ಮಾರ್ಟ್ ಕಾರ್ಡ್ಗಳು ಮತ್ತು ಎನ್‌ಸಿಎಮ್‌ಸಿ ಕಾರ್ಡ್ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೊ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯೂಆರ್‌ ಕೋಡ್ ಟಿಕೆಟ್ಗಳನ್ನು ಖರೀದಿಸಬಹುದು” ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್ ಮತ್ತು ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...