ಬೆಂಗಳೂರು | ಅಪಹರಣ​ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

Date:

ಅಪಹರಣ ಪ್ರಕರಣವೊಂದರಲ್ಲಿ ಕನ್ನಡಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಅವರ ಹೆಸರು ಕೇಳಿ ಬಂದಿದ್ದು, ಇದೀಗ ಆರೋಪಿಗಳ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ ಮತ್ತು ಅವರ ತಂಡ ಅಪಹರಣ ಮಾಡಿ ಹಣ, ಮನೆ ದಾಖಲೆಗಳನ್ನು ಕಸಿದುಕೊಂಡ ಆರೋಪ ಕೇಳಿ ಬಂದಿದೆ. ಪ್ರಕಾಶ್​ಗೆ ಸೇರಿದ ಕಚೇರಿಯಲ್ಲಿ ಮಂಜುನಾಥ್ ಅವರನ್ನು ಕರೆದುಕೊಂಡು ಹೋಗಿ ಥಳಿಸಲಾಗಿತ್ತು. ಇದೀಗ, ಅಪಹರಣ ಮಾಡಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಜುಳಾ ಎಂಬುವವರ ಬಳಿ ಬ್ಯಾಂಕ್ ಉದ್ಯೋಗಿ ಮಂಜುನಾಥ್ ಅವರು ₹8 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದಿದ್ದ ಹಣವನ್ನು ವಾಪಾಸ ನೀಡದೆ ಮಂಜುನಾಥ್ ಸತಾಯಿಸುತ್ತಿದ್ದರು. ಹಾಗಾಗಿ, ಮಂಜುಳಾ ಅವರು ಪ್ರಕಾಶ್ ಜತೆಗೆ ಸೇರಿ ಆತನನ್ನು ಅಪಹರಣ ಮಾಡಿ ದಾಖಲೆಗಳನ್ನು ಕಿತ್ತುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಭೇಟಿ ಮಾಡಿದ ಪ್ರೇಮ್, ರಕ್ಷಿತಾ

ಈ ಘಟನೆಗೆ ಸಂಬಂಧಿಸಿದಂತೆ ಸದ್ಯ ಮಂಜುಳಾ, ಪ್ರಕಾಶ್, ಚಲಪತಿ ಸೇರಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...