ಬೆಂಗಳೂರು | ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಬರ್ಬರ ಹತ್ಯೆ

Date:

ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ನಡೆದಿದೆ.

ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಮೃತ ಗಾಳಪ್ಪ ಅಲಿಯಾಸ್ ಹುಚ್ಚುಗಾಳ ಈ ಹಿಂದೆ ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಹಾಗೂ ತಾವರೆಕೆರೆ ಪೊಲೀಸ್ ಠಾಣೆಗಳಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ವಂತ ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ಎನ್‌. ಎ. ಹ್ಯಾರಿಸ್‌ ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ? ಎಎಪಿ ವಿರೋಧ

ಜನವರಿ 28ರಂದು ವೈಯಕ್ತಿಕ ಕೆಲಸ ಇದ್ದ ಹಿನ್ನೆಲೆ, ಚಿಕ್ಕೆಗೌಡನ ಪಾಳ್ಯಕ್ಕೆ ಗಾಳಪ್ಪ ಬಂದಿದ್ದ. ಈ ವೇಳೆ, ಗಾಳಪ್ಪನ ಮೇಲೆ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...