ಬೆಂಗಳೂರು | ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಬಂದ್‌

Date:

ಕಳೆದ ಎರಡ್ಮೂರು ತಿಂಗಳಿನಿಂದ ಬೆಂಗಳೂರಿನ ‘ನಮ್ಮ ಮೆಟ್ರೋ’ ಹಲವಾರು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಇದೀಗ, ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ ಪಟ್ಟಣಗೆರೆ ನಿಲ್ದಾಣದ ನಡುವಿನ ಮೆಟ್ರೋ ಹಳಿಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿರುವುದು ಕಾಣಿಸಿದ್ದು, ಪರಿಣಾಮ 27 ನಿಮಿಷಗಳ ಕಾಲ ಮೆಟ್ರೋ ಸಂಚಾರ ಬಂದ್ಮಾಡಲಾಗಿತ್ತು.

ಯುವಕನ ಹುಚ್ಚಾಟಕ್ಕೆ ಮೆಟ್ರೋ ಸೇವೆ 27 ನಿಮಿಷ ಸ್ಥಗಿತಗೊಂಡಿದೆ. ಜ್ಞಾನಭಾರತಿ ಸ್ಟೇಷನ್ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳಿ ಮೇಲೆ ಯುವಕನ ಓಡಾಟ ಗಮನಿಸಿದ ಅಧಿಕಾರಿಗಳು ತಕ್ಷಣ ಹಳಿಗಳ ಪವರ್ ಆಫ್ ಮಾಡಿದ್ದು ಮದ್ಯಾಹ್ನ 3 ಗಂಟೆಗೆ ಘಟನೆ ನಡೆದಿದೆ. ಬಳಿಕ ಯುವಕನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ, ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...