ಬೆಂಗಳೂರು | 290 ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

Date:

ಲೋಕಸಭೆ ಚುನಾವಣೆ ಹಿನ್ನೆಲೆ, ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಪೊಲೀಸರು ರೌಡಿಶೀಟರ್‌ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ತನಿಖೆ ಮುಂದುವರಿದಿದೆ.

ಮಾರ್ಚ್ 26ರ ತಡರಾತ್ರಿ 50 ಪೊಲೀಸರ ತಂಡ ಏಕಕಾಲಕ್ಕೆ ಬೆಂಗಳೂರಿನ 290 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ನಗರದ ರಾಜಗೋಪಾಲನಗರ, ಆರ್ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ನಾನಾ ನಗರಗಳಲ್ಲಿ ವಾಸವಾಗಿರುವ ರೌಡಿಶೀಟರ್​​ ಮನೆಗಳಲ್ಲಿ ಶೋಧ ನಡೆಸಿ, ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾ. 21 ರಂದು ಮುಂಜಾನೆ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರು, ಶಿವಮೊಗ್ಗದಲ್ಲಿ ಎನ್​​ಐಎ ದಾಳಿ

ಬರೋಬ್ಬರಿ 234 ಮನೆಗಳಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ, 177 ರೌಡಿಗಳು ಮನೆಯಲ್ಲಿರಲಿಲ್ಲ. ಅಲ್ಲದೇ, ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳ ಮೇಲೂ ತಪಾಸಣೆ ನಡೆಸಿದ್ದರು. ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ನಾನಾ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...