ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

Date:

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ.

ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿದೆ. ವಶಪಡಿಸಿಕೊಂಡ ಗಾಂಜಾ ಮೌಲ್ಯ ಬರೋಬ್ಬರಿ ₹65,47,900 ಆಗಿದ್ದು, ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾಳಿಯ ವೇಳೆ ಜಿಆರ್‌ಪಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳನ್ನು ದಾಖಲಿಸಿದೆ. ಜಿಆರ್‌ಪಿ ಡೆಪ್ಯುಟಿ ಎಸ್ಪಿ, ಬೆಂಗಳೂರು, ರವಿಕುಮಾರ್, ಬೆಂಗಳೂರು ಸರ್ಕಲ್ ಇನ್ಸ್‌ಪೆಕ್ಟರ್ ಎಂಎನ್ ರವಿಶಂಕರ್ ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳಾದ ವಸಂತಕುಮಾರ್ ಮತ್ತು ಸತ್ಯಪ್ಪ ಗಾಂಜಾ ವಶಪಡಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...