ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

Date:

ವಿದ್ಯುತ್ಬಿಲ್ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯಾಪ್ತಿಯ ಎಲ್ಲ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳನ್ನು ಸಾರ್ವತ್ರಿಕ ರಜಾ ದಿನವಾದ ಮಾರ್ಚ್‌ 29 ಹಾಗೂ ಮಾರ್ಚ್‌ 31ರಂದು ತೆರೆಯಲು ಬೆಸ್ಕಾಂ ನಿರ್ಧರಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬೆಸ್ಕಾಂ, “ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್‌ 10 ರಿಂದ ಮಾರ್ಚ್‌ 19ರವರೆಗೆ ಆನ್ಲೈನ್ವಿದ್ಯುತ್ಸೇವೆಗಳು ಸ್ಥಗಿತಗೊಂಡಿದ್ದವು. ಅವಧಿಯಲ್ಲಿ ಗ್ರಾಹಕರಿಗೆ ವಿದ್ಯುತ್ಬಿಲ್ಪಾವತಿ ಸಾಧ್ಯವಾಗಿರಲಿಲ್ಲಎಂದಿದೆ.

“ಹಾಗೆಯೇ, ತಂತ್ರಾಂಶ ಕಾರ್ಯಾರಂಭಗೊಂಡ ನಂತರ ಸರ್ವರ್ಓವರ್ಲೋಡ್ಆಗಿ ಆನ್‌ಲೈನ್ವಿದ್ಯುತ್ಸಂಬಂಧಿತ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ತಂತ್ರಾಂಶ ಉನ್ನತೀಕರಣದ ಹಿನ್ನೆಲೆ, ಗ್ರಾಹಕರು ಸಕಾಲದಲ್ಲಿ ವಿದ್ಯುತ್ಬಿಲ್ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಮಾರ್ಚ್‌ 29 ಮತ್ತು 31ರಂದು ಬೆಸ್ಕಾಂನ ಎಲ್ಲ ಉಪ ವಿಭಾಗಗಳ ಕ್ಯಾಶ್ಕೌಂಟರುಗಳು ಕಾರ್ಯ ನಿರ್ವಹಿಸಲಿದೆ” ಎಂದು ಬೆಸ್ಕಾಂ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

“ತಂತ್ರಾಂಶ ಉನ್ನತೀಕರಣದ ಅವಧಿಯಲ್ಲಿ ಬಿಲ್ಪಾವತಿಸಲು ಅಥವಾ ಇತರ ವಿದ್ಯುತ್ಸೇವೆಗಳನ್ನು ಪಡೆಯಲು ಗ್ರಾಹಕರಿಗೆ ಸಾಧ್ಯವಾಗಿಲ್ಲ. ಹಾಗಾಗಿ, ವಿಳಂಬ ವಿದ್ಯುತ್ಬಿಲ್ಪಾವತಿಗೆ ಯಾವುದೇ ದಂಡ ಅಥವಾ ಬಡ್ಡಿ ವಿಧಿಸಲ್ಲ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...