ಬೆಂಗಳೂರು | ಶ್ರೀರಾಮನ ಕಟೌಟ್ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯ

Date:

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್‌ಎಎಲ್‌ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರಿನಚ್‌ಎಎಲ್ ಏರ್‌ಪೋರ್ಟ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಶ್ರೀರಾಮನ ಕಟೌಟ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ, ಶ್ರೀರಾಮನ ಕಟೌಟ್ ಹಾಕಲಾಗಿತ್ತು. ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವುಗೊಳಿಸಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಮಾಡಲು ಕಾಂಗ್ರೆಸ್ ಸರ್ಕಾರದಿಂದ ಸುರಂಗ ರಸ್ತೆ ನಿರ್ಮಾಣ: ಮೋಹನ್ ದಾಸರಿ

ಏಕಾಏಕಿ ಕಟೌಟ್‌ ಜನವರಿ 31ರಂದು ಕೆಳಗೆ ಬಿದ್ದಿದೆ. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ, ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...