ಬೆಂಗಳೂರು | ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಮಲತಂದೆ ಮತ್ತು ತಾಯಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ತಾಯಿ ನಡೆಸುತ್ತಿರುವ ದೌರ್ಜನ್ಯಗಳು ವರದಿಯಾಗುತ್ತಿವೆ. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವನ್ನು ತಾಯಿ ಕೂಡಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಮೂಲದ ಮಲತಂದೆ ಮಂಜುನಾಥ್ ಹಾಗೂ ತಾಯಿ ಮಂಜುಳ ಇವರಿಬ್ಬರು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ.

ಕಳೆದೊಂದು ವರ್ಷದಿಂದ ಮಗುವಿನ ಮೇಲೆ ಮಲತಂದೆ ಕ್ರೌರ್ಯ ಮೆರೆದಿದ್ದು, ಇದಕ್ಕೆ ತಾಯಿಯೂ ಬೆಂಬಲ ನೀಡಿದ್ದಾಳೆ. ಮಗುವಿನ ಕೈ ಮತ್ತು ಕುತ್ತಿಗೆ ಭಾಗದಲ್ಲಿ ಹೀಟರ್ ಮತ್ತು ಸಿಗರೇಟ್‌ನಿಂದ ಮಲತಂದೆ ಸುಟ್ಟಿದ್ದಾನೆ. ಮಗುವಿನ ತಲೆ ಮತ್ತು ಹಣೆ ಭಾಗದಲ್ಲೂ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಶಾ ಎಂಬ ಹೆಸರಿನ ಸುಮಾರು ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಈ ಇಬ್ಬರು ಕ್ರೌರ್ಯ ಮೆರೆದಿದ್ದಾರೆ.

ಮಾರ್ಚ್‌ 15ರಂದು ಸಾಯಂಕಾಲ ಕುಡಿದ ಮತ್ತಿನಲ್ಲಿ ಮನೆಗೆ ಬಂದ ಮಲತಂದೆ ಮಗುವಿನ ಮೇಲೆ ಕೇಬಲ್ ವೈರ್‌ನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ, ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗು ತಂದೆ-ತಾಯಿ ನೀಡುತ್ತಿರುವ ಹಿಂಸೆಯ ಬಗ್ಗೆ ಸ್ಥಳೀಯರಿಗೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

ಮಲತಂದೆ ಮಂಜುನಾಥ್ ಮತ್ತು ತಾಯಿ ಮಂಜುಳಾಗೆ ಸ್ಥಳೀಯರು ಥಳಿಸಿ, ಬಳಿಕ ಹೆಬ್ಬಗೋಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...