ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

Date:

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.

ಈ ಬಗ್ಗೆ ಏ.26 ರಂದು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಚುನಾವಣಾ ಆಯೋಗ, ”ಏ.25 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿರುವ ವಿಡಿಯೊವೊಂದನ್ನು ತೇಜಸ್ವಿ ಸೂರ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 123(3) ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರು ಚುನಾವಣಾ ಕಣಕ್ಕಿಳಿದಿದ್ದಾರೆ. ಇವರ ವಿರುದ್ಧ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ಕಣದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...