ಬೆಂಗಳೂರು | ಕಾರಿನ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಸಾವು

Date:

ಕಾರಿನ ಮಾಲೀಕನ ಅಜಾಗರೂಕತೆಯಿಂದ ನಾಲ್ಕು ವರ್ಷದ ಬಾಲಕ ಬಲಿಯಾದ ಘಟನೆ ಬೆಂಗಳೂರಿನ ಜೈ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ಭಾನುವಾರ ನಡೆದಿದೆ.

ಆರವ್ (5) ಮೃತ ದುರ್ದೈವಿ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮುರುಗೇಶಪಾಳ್ಯ ರಸ್ತೆಯಲ್ಲಿ ದುರ್ಘಟನೆ ನಡೆದಿದೆ.

ಮೃತ ಆರವ್ ತನ್ನ ಮನೆ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದನು. ಇದೇ ಸಮಯದಲ್ಲಿ, 15 ವರ್ಷದ ಬಾಲಕ ತನ್ನ ತಂದೆಯ ಜತೆಗೆ ಕಾರು ತೊಳೆಯುತ್ತಿದ್ದಾಗ, ಬಾಲಕ ಕಾರಿನ ಡ್ರೈವಿಂಗ್‌ ಸೀಟ್‌ನಲ್ಲಿ ಕುಳಿತ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಣಾಮ ಕಾರು ರಭಸವಾಗಿ ಚಲಿಸಿದೆ. ಅಲ್ಲೇ ಆಟವಾಡುತ್ತಿದ್ದ ಆರವ್ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಆರವ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆಗಾಲದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಮರ ಕಟಾವು ತಂಡಗಳು

ಡ್ರೈವಿಂಗ್ ಮಾಡಿದ ಕಾರು ಚಾಲಕನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಾಲಕನ ಮೃತದೇಹವನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನೂ ಘಟನೆಯಲ್ಲಿ ಮಗುವಿಗೆ ಗುದ್ದಿದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳಿಗೂ ಕಾರು ಗುದ್ದಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...