ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

Date:

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವಿಚಾರಣೆ ನಡೆಸಿದಾಗ ಆತನ ಹೇಳಿಕೆ ಕೇಳಿ ಪೊಲೀಸರು ಬೆರಗಾಗಿದ್ದಾರೆ. 

ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಬುಧವಾರ ತಡರಾತ್ರಿ ಕರೆ ಬಂದಿದ್ದು, ಶೀಘ್ರದಲ್ಲೇ ಬಾಂಬ್ ಸ್ಫೋಟವಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು. ಕೂಡಲೇ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಅನುಮಾನ ಮೂಡಿದ ಹಿನ್ನೆಲೆ, ಇಂದಿರಾನಗರ ಬ್ರಾಂಚ್ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಂಬಳ ಕೊಡದ ಹಿನ್ನೆಲೆ ರೆಸ್ಟೋರೆಂಟ್ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದೇನೆ ಎಂದು ವೇಲು ತಿಳಿಸಿದ್ದಾನೆ.

ಪ್ರಕರಣ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...