ಬೆಂಗಳೂರು | ಖಾಸಗಿ ಬ್ಯಾಂಕ್ ಕಿರುಕುಳ ಆರೋಪ; ಉಡುಪಿ ಮೂಲದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ‌.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.

ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್(28), ನಿಶ್ಚಿತ್(26) ಮೃತ ದುರ್ದೈವಿಗಳು. ಇವರು ಮೂಲತಃ ಉಡುಪಿ ಮೂಲದ ಅಂಬಲಪಾಡಿಯವರು. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ಜೆ.ಪಿ.ನಗರದಲ್ಲಿ ವಾಸವಾಗಿದ್ದರು.

ಘಟನಾ ಸ್ಥಳಕ್ಕೆ ಜೆ‌.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾ.19ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಖಾಸಗಿ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ ಕೇಳಿದ್ದರು ಎನ್ನಲಾಗಿದೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ

ಸ್ಥಳಕ್ಕೆ ಎಫ್​ಎಸ್​ಎಲ್​​ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...