ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್

Date:

ಏಪ್ರಿಲ್ 10ರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಬಳಿ ನಡೆದಿದೆ.

ಈ ಗೋದಾಮು ಐದು ಎಕರೆ ಪ್ರದೇಶದಲ್ಲಿದ್ದು, ಮೊದಲು ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹೊತ್ತುಕೊಂಡಿದೆ. ನಂತರ ಶಾರ್ಟ್ ಸರ್ಕ್ಯೂಟ್​ನಿಂದ ಇಡೀ ಗೋದಾಮಿಗೆ ಬೆಂಕಿ ವ್ಯಾಪಿಸಿದೆ. ಇನ್ನು ಘಟನೆಯಲ್ಲಿ ಎರಡು ಟ್ರ್ಯಾಕ್ಟರ್, ಒಂದು ಟಾಟಾ ಎಸ್ ಹಾಗೂ ಬೈಕ್ ಬೆಂಕಿಗಾಹುತಿಯಾಗಿದೆ.

ಈ ಜಮೀನು ಕೂಡ್ಲು ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ್ದಾಗಿದೆ. ಮೀಜಾನ್ ಎಂಬುವವನು ಸ್ಕ್ರಾಪ್ ಗೋದಾಮು ಅಕ್ರಮವಾಗಿ ನಡೆಸುತ್ತಿದ್ದನು. ಇಲ್ಲಿ ಅಪಾರ ಪ್ರಮಾಣದ ಪ್ಲಾಸ್ಟಿಕ್, ರಬ್ಬರ್ ಹಾಗೂ ಕೆಮಿಕಲ್ ವಸ್ತುಗಳ ದಾಸ್ತಾನು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಸ್ಥಳಕ್ಕೆ ಆಗಮಿಸಿದ ಸುಮಾರು ಎಂಟು ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಸತತ ಹತ್ತು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.

ಇಲ್ಲಿ ಹತ್ತಾರು ವರ್ಷಗಳಿಂದ ಆಕ್ರಮ ಸ್ಕ್ರಾಪ್ ಗೋದಾಮು ನಡೆಯುತ್ತಿದೆ. ಆದರೂ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...