ಬೆಂಗಳೂರು | ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ಮುಂದಾದ ಜಲಮಂಡಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಬೇಸಿಗೆ ಆರಂಭದ ದಿನಗಳಲ್ಲಿಯೇ ನೀರಿನ ಸಮಸ್ಯೆ ತಲೆದೋರಿದ್ದು, ಇನ್ನು ಎರಡರಿಂದ ಮೂರು ತಿಂಗಳು ಈ ಸಮಸ್ಯೆ ಹೀಗೆ ಇರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಮುಂದಾಗಿರುವ ಬೆಂಗಳೂರು ಜಲಮಂಡಳಿ ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ತಯಾರಿ ನಡೆಸಿದೆ.

ಹೌದು, ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್‌ ಬೋರ್‌ವೆಲ್‌ ಅಳವಡಿಸುವುದಕ್ಕೆ ಬೆಂಗಳೂರು ಜಲಮಂಡಳಿ ಐಐಎಸ್​ಸಿ ಸಹಯೋಗದಲ್ಲಿ ತಯಾರಿ ನಡೆಸಿದೆ.

ಫಿಲ್ಟರ್‌ ಬೋರ್‌ವೆಲ್‌ ಅಳವಡಿಸುವುದಕ್ಕೆ ಮೊದಲಿಗೆ ನಾಯಂಡಹಳ್ಳಿ ಕೆರೆ, ಚಿಕ್ಕ ಬಾಣಾವರ ಕೆರೆ, ವರ್ತೂರು ಕೆರೆ ಸೇರಿದಂತೆ ಎಂಟು ಕೆರೆಗಳನ್ನು ಆಯ್ಕೆ ಮಾಡಲಾಗಿದೆ. ಈ ಕೆರೆಗಳ ನೀರನ್ನು 10 ರಿಂದ 15 ದಿನಗಳಲ್ಲಿ ಸಂಗ್ರಹಿಸಲಾಗುತ್ತದೆ. ಬಳಿಕ, ತಜ್ಞರು ಈ ಕೆರೆಯ ನೀರಿನ ಗುಣಮಟ್ಟ ಪರಿಶೀಲಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾರ್ಚ್‌ 10ರ ಭಾನುವಾರ ಬೆಳಗ್ಗೆ 6 ಗಂಟೆಗೇ ಆರಂಭ ನಮ್ಮ ಮೆಟ್ರೋ

ಈ ಕೆರೆಯ ನೀರು ಕುಡಿಯಲು ಯೋಗ್ಯವೆಂದಾದರೆ, ಬಳಿಕ ಬೋರ್​​ವೆಲ್​ ಕೊರೆಯಲಾಗುತ್ತದೆ. ನಂತರ ನೀರು ಶುದ್ಧೀಕರಣ ಮಾಡಿ, ಬಳಿಕ ಮನೆ ಮನೆಗೆ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...