ಬೆಳಗಾವಿ | ಎರಡು ಪ್ರತ್ಯೇಕ ಅಪಘಾತ: ಐದು ಮಂದಿ ಸಾವು

Date:

ಬೆಳಗಾವಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತ ನಡೆದಿದ್ದು, ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ.

ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಕಬ್ಬು ಸಾಗಿಸ್ತಿದ್ದ ಟ್ರ್ಯಾಕ್ಟರ್​ನ ಟ್ರೈಲರ್ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಮಾಲಾವ್ವಾ ಐನಾಪುರೆ(61), ಚಂಪಾ ತಳಕಟ್ಟಿ(45) ಹಾಗೂ ಭಾರತಿ ಘಾಟಗೆ (45) ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತೋರ್ವ ಮಹಿಳೆ ಶೇಡಬಾಳ ಗ್ರಾಮದ ಶೇಖವ್ವಾ ನರಸಾಯಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುತ್ತಿರುವಾಗ ಈ ದುರ್ಘಟನೆ ನಡೆದಿದೆ.

ಮತ್ತೊಂದು ಅಪಘಾತದಲ್ಲಿ ಇಬ್ಬರು ಸಾವು

ಕ್ರೂಸರ್​ ಹಾಗೂ ಬೈಕ್​ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರಲಗುಂಜಿ ಬಳಿ ನಡೆದಿದೆ.

ರಾಮಲಿಂಗ ಮುತ್ಗೇಕರ್(20), ಹನುಮಂತ ಪಾಟೀಲ್(20) ಮೃತ ರ್ದುದೈವಿಗಳು. ಬೇಕ್ವಾಡ ಗ್ರಾಮದ ನಿವಾಸಿಗಳಾದ ಯುವಕರು, ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಕುಸಿದ ಅಂತರ್ಜಲ | ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ

ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...