ಬೆಂಗಳೂರು | ಪಲ್ಲಕ್ಕಿ ಉತ್ಸವದ ಟ್ರ್ಯಾಕ್ಟರ್​ಗೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರ ಸಾವು

Date:

ಪಲ್ಲಕ್ಕಿ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ.

ವೀರಸಂದ್ರ ನಿವಾಸಿ ರಂಗನಾಥ (33), ಯಾರಂಡಹಳ್ಳಿ ನಿವಾಸಿ ಹರಿಬಾಬು (25) ಮೃತ ದುರ್ದೈವಿಗಳು. ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ.

ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ಹಿನ್ನೆಲೆ, ಹೆಬ್ಬಗೋಡಿ ವ್ಯಾಪ್ತಿಯಿಂದ ಟ್ರ್ಯಾಕ್ಟರ್‌ನಲ್ಲಿ ಹೊರಟ ದೇವರ ಪಲ್ಲಕ್ಕಿ ನಾನಾ ಬಡಾವಣೆ ಹಾಗೂ ರಸ್ತೆಗಳ ಮುಖಾಂತರ ಸಂಚಾರ ಮಾಡಿ ವಾಪಸ್‌‍ ಹೋಗುವಾಗ ಮುಂಜಾನೆ 5.30ರ ಸಮಯದಲ್ಲಿ ಟ್ರ್ಯಾಕ್ಟರ್‌ ಚಲಿಸಿದ ಮಾರ್ಗದಲ್ಲಿ ವಿದ್ಯುತ್‌ ತಂತಿ ಪಲ್ಲಕ್ಕಿಗೆ ಸ್ಪರ್ಶಿಸಿದೆ. ಈ ವೇಳೆ ಟ್ರ್ಯಾಕ್ಟರ್ ಚಾಲಕನ ರಕ್ಷಣೆಗೆ ಧಾವಿಸಿದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಇಬ್ಬರನ್ನು ರಕ್ಷಣೆ ಮಾಡಿ, ಅಸ್ವಸ್ಥಗೊಂಡ ಇಬ್ಬರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಮಾರ್ಗಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...