ಲೈಂಗಿಕ ದೌರ್ಜನ್ಯ ಆರೋಪ : ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಬ್ಬಂದಿ, ಜನವರಿ 19 ರಂದು ದಕ್ಷಿಣ ಕೊರಿಯಾದ ಪ್ರಜೆಯೊಬ್ಬರಿಗೆ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ (ಜ.19) ಬೆಳಗ್ಗೆ 10:45 ರ ವೇಳೆಗೆ ಟರ್ಮಿನಲ್ 2ರ ನಿರ್ಗಮನ ಪ್ರದೇಶದಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಕಗೊಂಡಿರುವ ಮೊಹಮ್ಮದ್ ಅಫ್ಫಾನ್ ಅಹ್ಮದ್ (25) ದಕ್ಷಿಣ ಕೊರಿಯಾದ ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ್ದಾನೆ.

ದಕ್ಷಿಣ ಕೊರಿಯಾ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ತನಿಖೆ ವೇಳೆ, “32 ವರ್ಷದ ದಕ್ಷಿಣ ಕೊರಿಯಾದ ಉದ್ಯಮಿ ದಕ್ಷಿಣ ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ಸ್ಕ್ಯಾನ್ ಮಾಡಿದಾಗ ಬೀಪ್ ಶಬ್ದ ಬಂದಿದೆ. ಅದಕ್ಕಾಗಿ ಪ್ರತ್ಯೇಕ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದ್ದಾನೆ. ತಪಾಸಣೆಯ ನೆಪದಲ್ಲಿ ಆಕೆಯನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದು ಅನುಚಿತವಾಗಿ ವರ್ತಿಸಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರ ಮಹಿಳೆ, “ವಿಮಾನ ನಿಲ್ದಾಣ ಸಿಬ್ಬಂದಿ ತನ್ನ ಜೊತೆ ಅನುಚಿತ ವರ್ತಯಿಂದ ನಡೆದುಕೊಂಡಿದ್ದಾನೆ ಮತ್ತು ನನ್ನ ಪ್ರತಿರೋಧದ ಹೊರತಾಗಿಯೂ ಬಲವಂತವಾಗಿ ತಬ್ಬಿಕೊಂಡನು” ಎಂದು ಆರೋಪಿಸಿದ್ದರು.

ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ಕೆಐಎ ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 75 ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಘಟನೆಯನ್ನು ದೃಢಪಡಿಸಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಪ್ಲಾಟ್‌ಫಾರ್ಮ್‌ ದರ ಏರಿಕೆ: ಗ್ರಾಹಕರಿಗೆ ಸ್ವಿಗ್ಗಿ, ಜೊಮಾಟೊ ಶಾಕ್‌!

ಜೊಮಾಟೊ ತನ್ನ ಪ್ಲಾಟ್‌ಫಾರ್ಮ್‌ ಬೆಲೆಯನ್ನು 19% ಹಚ್ಚಿಸಿದೆ. ಈ ಮೂಲಕ ಪ್ರತಿ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...