ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

Date:

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು ಹೊರಬಿದ್ದಿದ್ದು, ಮೃತ ಸುರೇಶ್ ಎಂಬಾತನೇ ಅನುಷಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಗುರುವಾರ ಸಾಯಂಕಾಲ 4:15ರ ಸುಮಾರಿಗೆ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ವೊಂದರಲ್ಲಿ ಈ ಘಟನೆ ನಡೆದಿದೆ. ಮೃತ ಅನು‍ಷಾ (25) ಮತ್ತು ಸುರೇಶ್‌ (45) – ಇಬ್ಬರೂ ವಿವಾಹೇತರ ಸಂಬಂಧವಿತ್ತು. ಆದರೆ, ಅನುಷಾಗೆ ಸುರೇಶ್‌ ಜೊತೆ ಸಂಬಂಧ ಮುಂದುವರೆಸಲು ಇಷ್ಟವಿರಲಿಲ್ಲ. ಹೀಗಾಗಿ, ಸಂಬಂಧವನ್ನು ಕಡಿದುಕೊಳ್ಳಲು ಗುರುವಾರ ಭೇಟಿಯಾಗಿದ್ದರು. ಅನುಷಾ ನಿರ್ಧಾರದಿಂದ ಕೋಪಗೊಂಡ ಸುರೇಶ್‌ ಆಕೆಗೆ 5 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಮಯದಲ್ಲಿ ಅನುಷಾ ತಾಯಿ ಜೊತೆಯಲ್ಲಿಯೇ ಇದ್ದರು. ಮಗಳಿಗೆ ಚಾಕುವಿನಿಂದ ಇರಿಯುವುದನ್ನು ಕಣ್ಣಾರೆ ಕಂಡ ತಾಯಿ ಅಲ್ಲಿಯೇ ಇದ್ದ ಸಿಮೆಂಟ್‌ ಇಟ್ಟಿಗೆ ತೆಗೆದುಕೊಂಡು ಸುರೇಶ್‌ ತಲೆಗೆ ಜೋರಾಗಿ ಹೊಡೆದಿದ್ದಾರೆ. ಸುರೇಶ್ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆ.ಪಿ.ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...