ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ಮತ್ತೆ ಇಬ್ಬರು ಎನ್‌ಐಎ ವಶಕ್ಕೆ

Date:

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದ ಇಬ್ಬರು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ ವ್ಯಕ್ತಿಯ ಜತೆಗೆ ನೇರ ಸಂಪರ್ಕದಲ್ಲಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ. ಶನಿವಾರ (ಮಾರ್ಚ್ 23) ಸಾಯಂಕಾಲವೇ ಎನ್ಐಎ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಪ್ರಮುಖ ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿ ಆತನ ಸಂಪರ್ಕ ಹೊಂದಿದ್ದವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊಳವೆ ಬಾವಿ ಕುಸಿತ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಅಳವಡಿಕೆ: ಜಲಮಂಡಳಿ ಅಧ್ಯಕ್ಷ

ಬೆಂಗಳೂರಿನ ವೈಟ್​ಫಿಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1 ರಂದು ಸ್ಪೋಟ ಸಂಭವಿಸಿತ್ತು. ಈ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ, ಪ್ರಕರಣ ತನಿಖೆಯನ್ನು ಎನ್​ಐಎಗೆ ವಹಿಸಲಾಗಿದೆ.

ಪ್ರಕರಣ ತನಿಖೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು, ಆರೋಪಿ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಾರ್ಚ್ 13 ರಂದು ಎನ್​ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...