ಬಿಎಸ್‌ವೈ ಇರೋತನಕ ಲಿಂಗಾಯತ ಮತ ನಮ್ಮ ಜೊತೆ ಇರುತ್ತವೆ: ಮುಖ್ಯಮಂತ್ರಿ ಬೊಮ್ಮಾಯಿ

Date:

ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು. ಆದರೆ, ಬಿಜೆಪಿಯ ಮತ ಬ್ಯಾಂಕ್ ಬಿಟ್ಟು ಹೋಗೋಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ” ಎಂದರು.

“ಶೆಟ್ಟರ್ ಅವರು ಮಾಡಿರುವ ಆರೋಪದ ಬಗ್ಗೆ ಮಾತನಾಡಿ ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರೂ ಒಂದು ಕಾರಣ ಕೊಡಬೇಕು. ಕಳೆದ 25 ವರ್ಷದ ಅವರ ರಾಜಕೀಯ ಜೀವನದಲ್ಲಿ ಬಿಜೆಪಿ ಶೆಟ್ಟರ್‌ಗೆ ಎಲ್ಲವನ್ನೂ ಕೊಟ್ಟಿದೆ. ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಹೋಗಿದ್ದಾರೆ ಅದಕ್ಕೊಂದು ನೆಪ ಅಷ್ಟೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗದೀಶ್ ಶೆಟ್ಟರ್ ಅವರು ವಾಪಸ್ಸು ಬರುವ ಬಗ್ಗೆ ಮಾತನಾಡಿ, “ಹಿಂದುರಿಗಿ ಬರುವ ನಿರೀಕ್ಷೆ ಮಾಡೋಲ್ಲ” ಎಂದರು.

ಚುನಾವಣಾ ಬಳಿಕ ಅವಮಾನ

ವೀರೇಂದ್ರ ಪಾಟೀಲ್, ಬಂಗಾರಪ್ಪ, ದೇವರಾಜ ಅರಸರನ್ನು ಹೊರಹಾಕಿದಂತಹ ಪಕ್ಷಕ್ಕೆ ಶೆಟ್ಟರ್  ಹೋಗಿದ್ದಾರೆ. ಮೊದಲು ಸನ್ಮಾನ ಮಾಡಿ ಚುನಾವಣಾ ಬಳಿಕ ಅವಮಾನ ಮಾಡುತ್ತಾರೆ. ಜಗದೀಶ್ ಶೆಟ್ಟರ್ ಅವರನ್ನು ಬಳಸಿಕೊಂಡು ಹೊರಗೆ ಹಾಕುತ್ತಾರೆ. ಬಿಎಸ್‌ವೈ ಇರೋತನಕ ಲಿಂಗಾಯತ ಮತಗಳು ನಮ್ಮ ಜೊತೆ ಇರುತ್ತವೆ” ಎಂದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...