ಪ್ರಜ್ವಲ್‌ ರೇವಣ್ಣ ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ

Date:

ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ.

ಡಿಜಿ ಮತ್ತು ಐಜಿಪಿ ದರ್ಜೆಯ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರೂ., ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ., ಇಲಾಖೆಯ ಇತರೆ ಅಧಿಕಾರಿ- ಸಿಬಂದಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ರೂ. ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಸಮರ್ಥವಾಗಿ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ಕೊಡಿಸುವಲ್ಲಿ ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ.

ಹೀಗಾಗಿ ಇವರಿಗೆ ಒಟ್ಟಾರೇ 35 ಲಕ್ಷ ರೂ.ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ. ಪ್ರಕರಣದಲ್ಲಿ ಅಪರಾಧಿಯಾಗಿರುವ ಪ್ರಜ್ವಲ್‌ ರೇವಣ್ಣ ಅಜೀವ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...