ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್‌ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿವೆ.

ಕನ್ನಡ ಚಿತ್ರರಂಗದ ನಟ-ನಟಿಯರೂ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇದೆಲ್ಲದರ ನಡುವೆ, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್‌ ಅವರು ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಪ್ರೇಮ್1

ಪತ್ರದಲ್ಲಿ, “ದಯವಿಟ್ಟು ನಮ್ಮ ಕಾವೇರಿ ಮತ್ತು ಕರ್ನಾಟಕಕ್ಕೆ ನ್ಯಾಯ ಒದಗಿಸಿ” ಎಂದು ಇಂಗ್ಲಿಷ್‌ನಲ್ಲಿ ನಡೆದಿದ್ದು, “ಕಾವೇರಿ ನಮ್ಮದು” ಎಂದು ಕನ್ನಡದಲ್ಲಿ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...