ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

Date:

ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್​​.ಪ್ರಸನ್ನ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸನ್ನ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದರು.

ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ಕೆಇಎ ಎಂಡಿ ರಮ್ಯಾ ವಿವಾದಕ್ಕೀಡಾಗಿದ್ದರು. ಗೊಂದಲಗಳಿಗೆ ರಮ್ಯಾ ಅವರೇ ನೇರ ಕಾರಣ ಎಂದು ಉನ್ನತ ಶಿಕ್ಷಣ ಸಚಿವರಿಗೆ ಪೋಷಕರ ಸಂಘಟನೆಯು ಪತ್ರವನ್ನು ಬರೆದಿತ್ತು. ಅಲ್ಲದೇ ರಮ್ಯಾ ವಿರುದ್ಧ ತನಿಖೆಗೂ ಆಗ್ರಹಿಸಿತ್ತು. ಇನ್ನು ಕೆಇಎ ನಿಯಮದ ಪ್ರಕಾರವೇ ಪರೀಕ್ಷೆ ನಡೆಸಲಾಗಿದೆ ಎಂಬ ರಮ್ಯಾ ಅವರ ಹೇಳಿಕೆಗೆ ವಿದ್ಯಾರ್ಥಿ ವಲಯದಲ್ಲೂ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲು

ರಮ್ಯಾ ವರ್ಗಾವಣೆಗಾಗಿ ಪೋಷಕರು ಒತ್ತಾಯಿಸಿದ್ದರು. ಇದರಿಂದ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾಗಿತ್ತು. ಪೋಷಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...