ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

Date:

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್‌ ಅವರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಬಳಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳ ಬಳಿ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಗ್ಗೆ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

“ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಬರೆದುಕೊಂಡಿದೆ.


ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಕೇಸರಿ ಶಾಲು ಹಾಕಿಕೊಂಡು ಕಾಲೇಜ್‌ವೊಂದರ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡುವುದನ್ನು ಕಾಣಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...