ಕಾನೂನು ಹೋರಾಟಕ್ಕೆ ಸಜ್ಜಾದ ಸಿಎಂ ಸಿದ್ದರಾಮಯ್ಯ; ಮಂತ್ರಾಲಯ ಪ್ರವಾಸ ರದ್ದು

Date:

ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡಿದೆ.

ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 18) ಕಾವೇರಿ ನಿವಾಸದಲ್ಲಿ ಕೆಲ ಆಪ್ತ ಸಚಿವರು, ವಕೀಲರು ಜತೆ ಸಮಾಲೋಚನೆ ನಡೆಸಿದ್ದು, ಅಂತಿಮವಾಗಿ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಹೀಗಾಗಿಯೇ ನಾಳೆ(ಆಗಸ್ಟ್ 19) ಸಿಎಂ ಪರವಾಗಿ ಅಭಿಷೇಕ್ ‌ಮನು ಸಿಂಘ್ವಿ, ಸಿಬಲ್ ಅವರು ಹೈಕೋರ್ಟ್‌ಗೆ​ ಅರ್ಜಿ ಸಲ್ಲಿಸಲಿದ್ದಾರೆ. ಇದರಿಂದ ಮುಖ್ಯಮಂತ್ರಿಗಳು ನಾಳಿನ ಮಂತ್ರಾಲಯ ಪ್ರವಾಸ ರದ್ದುಗೊಳಿಸಿದ್ದಾರೆ.

ನಿನ್ನೆ ನಡೆದ ಸಂಪುಟ ಸಭೆಯಲ್ಲೂ ಸಚಿವರೂ ಒಮ್ಮತದ ಬೆಂಬಲ ನೀಡಿದ್ದಾರೆ. ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ ಜೊತೆ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಸಿಎಂ, ಬುಧವಾರ ಶಾಸಕಾಂಗ ಸಭೆ ಕರೆದಿದ್ದು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ಕಾನೂನು ಹೋರಾಟ ಮಾಡಲು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಬಳಿಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಚರ್ಚೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...