ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

Date:

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು 1979 ರಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಮೊದಲು ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾವ ಸಿಎಂ ಕೂಡ ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಬಾಗಿನ ಕಾರ್ಯಕ್ರಮ ಹಿನ್ನೆಲೆ ಕನ್ನಡ ಬಾವುಟದಿಂದ ಕನ್ನಂಬಾಡಿ ಕಟ್ಟೆಯನ್ನು ಶೃಂಗರಿಸಲಾಗಿತ್ತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು.

ಸಿಎಂ ಜೊತೆಗೆ ಕಾವೇರಿ ಮಾತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಸಿಎಂಗೆ ಸಚಿವರಾದ, ಚಲುವರಾಯಸ್ವಾಮಿ, ಮಹದೇವಪ್ಪ, ಬೋಸರಾಜು, ವೆಂಕಟೇಶ್ ಹಾಗೂ ಶಾಸಕರು ಜೊತೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...