ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್: ಮುಸ್ಲಿಮರ ಓಲೈಕೆಗೆ ಮಿತಿ ಬೇಡವೇ: ಆರ್‌ ಅಶೋಕ್‌ ಪ್ರಶ್ನೆ

Date:

”ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸರ್ಕಾರದ ನಡಾವಳಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನು ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿತ್ತು” ಎಂದಿದ್ದಾರೆ.

“ನಗರದ ಹೃದಯಭಾಗದಲ್ಲಿರುವ ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ?” ಎಂದು ವಾಗ್ದಾಳಿ ನಡೆಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...