ನಟ ದುನಿಯಾ ವಿಜಯ್​​​​​​ ವಿಚ್ಛೇದನ ಅರ್ಜಿ ವಜಾಗೊಳಿಸಿದ ಕೋರ್ಟ್

Date:

ನಟ ದರ್ಶನ್​​ ವಿವಾದದ ನಡುವೆ ಇದೀಗ ಸ್ಯಾಂಡಲ್​​​​ವುಡ್‌ನ ಮತ್ತೋಬ್ಬ​​​​​ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ನಟ ವಿಜಯ್​​ ತಮ್ಮ ಪತ್ನಿ ನಾಗರತ್ನ ವಿರುದ್ದ ವಿಚ್ಛೇದನ ಕೋರಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು 2018ರಲ್ಲಿಯೇ ಅರ್ಜಿ ಸಲ್ಲಿಸಿದ್ದರು. ಕಳೆದ 6 ವರ್ಷಗಳಿಂದ ಈ ಕೇಸ್​​​​​​ ಕೋರ್ಟ್​​​ನಲ್ಲಿ ನಡೆಯುತ್ತಿದೆ. ಈಗ ಅರ್ಜಿ ವಜಾ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ವಿಜಯ್​​ ಅರ್ಜಿ ಸಲ್ಲಿಸಿದ್ದರು. ಆದರೆ, ಆರೋಪ ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆ ಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...